ಭರ್ಜರಿ ಗುಡ್ ನ್ಯೂಸ್ ಕಂದಾಯ ಇಲಾಖೆಯ ಖಾಲಿ ಇರುವ 1000 ಹುದ್ದೆಗಳ ನೇಮಕಾತಿ ಅಧಿಸೂಚನೆ/ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು 2024
Village account recruitment /ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು 2024
ನೇಮಕಾತಿ ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ
ಹುದ್ದೆಯ ಹೆಸರು: ಗ್ರಾಮ ಆಡಳಿತ ಅಧಿಕಾರಿ
ವೇತನ ಶ್ರೇಣಿ: 21,400 ರೂ ರಿಂದ 42,000 ರೂ
ಹುದ್ದೆಗಳ ಸಂಖ್ಯೆ: 1000
ಉದ್ಯೋಗ ಸ್ಥಳ: ಕರ್ನಾಟಕ
ಸಂಕ್ಷಿಪ್ತ ವಿವರ:
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ.ಅಧಿಸೂಚನೆ ಪ್ರಕಾರ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ ದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ . K E A ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಯನ್ನು ನಡೆಸಲಾಗುವುದು. ಅಭ್ಯರ್ಥಿಗಳು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿ ಬಯಸಿ ಯಾವುದಾದರೂ ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆಯುತ್ತಾರೆ. ಅಭ್ಯರ್ಥಿಗಳು ಅಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.Village administrative officer recruitment 2024 (VA). http://kea.kar.nin.in ನಲ್ಲಿ. ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.
ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಶೈಕ್ಷಣಿಕ ವಿದ್ಯಾರ್ಹತೆ:
ಗ್ರಾಮ ಆಡಳಿತ ಅಧಿಕಾರಿ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ
1. CBSE / ICSE ಮಂಡಳಿಯು ನಡೆಸುವ 12 ಪರೀಕ್ಷೆ
2. National institute of open schooling (NIOS) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/H.S.C
3. ಮೂರು ವರ್ಷದ ಡಿಪ್ಲೋಮಾ ಅಥವಾ ಎರಡು ವರ್ಷದ ITI ಕೋರ್ಸ್ /ಎರಡು ವರ್ಷದ ವೃತ್ತಿ ಶಿಕ್ಷಣ ಡಿಪ್ಲೋಮಾ (J.O.C/J.O.D.C/J.L.D.C) ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಬಹುದು.
ಪಿಂಚಣಿ ಸೌಲಭ್ಯ: ಪಿಂಚಣಿ ರಹಿತ ( NPS)
ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಅರ್ಜಿ ಶುಲ್ಕ: ಆನ್ಲೈನ್ ಮೂಲಕ ಶುಲ್ಕ ಪಾವತಿಸಬೇಕು.
ಸಾಮಾನ್ಯ ಮತ್ತು ಇತರೆ ಪ್ರವರ್ಗಗಳು : 750/-
ಎಸ್ ಸಿ ಎಸ್ ಟಿ ಪ್ರವರ್ಗ1 ಮಾಜಿ ಸೈನಿಕರು:500/-
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸು ಆರಂಭಿಕ ದಿನಾಂಕ: 4-3-2024 ರ ಬೆಳಿಗ್ಗೆ 11:00 ರಿಂದ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 3-4-2024 ರ ರಾತ್ರಿ 11:59ರ ವರೆಗೆ
ಶುಲ್ಕವನ್ನು ಪಾವತಿ ಮಾಡುವ ಕೊನೆಯ ದಿನಾಂಕ:06-04-2024
ಕಾಮೆಂಟ್‌ಗಳಿಲ್ಲ