Indian Coast Guard Navika (General Duty) Recruitment 2024/ಇಂಡಿಯನ್ ಕೋಸ್ಟ್ ಗಾರ್ಡ್ ನಾವಿಕ (GD) ನೇಮಕಾತಿ 2024
ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ನಾವಿಕ (ಜನರಲ್ ಡ್ಯೂಟಿ )ಹುದ್ದೆಗಳು ನೇಮಕಾತಿ
ಸಂಸ್ಥೆ : ಇಂಡಿಯನ್ ಕೋಸ್ಟ್ ಗಾರ್ಡ್ ICG
ಹುದ್ದೆಯ ಹೆಸರು: ನಾವಿಕ (ಜನರಲ್ ಡ್ಯೂಟಿ )
ಒಟ್ಟು ಹುದ್ದೆ: 260
ಸಂಕ್ಷಿಪ್ತ ಮಾಹಿತಿ:
ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬವುದುದಾಗಿದೆ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೂದಲು ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-02-2024
ಶೈಕ್ಷಣಿಕ ಅರ್ಹತೆ:
ಭಾರತೀಯ ಕರಾವಳಿ ರಕ್ಷಣಾ ಪಡೆಯು ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದಿ 12th (PUC) ಶೈಕ್ಷಣಿಕ ಅರ್ಹತೆ ಹೊಂದಿರಬೇಕು
ವಯಸ್ಸಿನ ಮಿತಿ :
ಕನಿಷ್ಠ : 18
ಗರಿಷ್ಠ : 22
ಆಯ್ಕೆ ಪ್ರಕ್ರಿಯೆ :
ಭಾರತೀಯ ಕರಾವಳಿ ರಕ್ಷಣಾ ಪಡೆಯ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ಮೌಲ್ಯಮಾಪನ /ಹೊಂದಾಣಿಕೆ ಪರೀಕ್ಷೆ
- ದೈಹಿಕ ಸಾಮರ್ಥ್ಯ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ :
SC/ST ವರ್ಗಕ್ಕೆ ಸೇರದ ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕ ವಿಲ್ಲಾ.
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ : 300/
ಕಾಮೆಂಟ್‌ಗಳಿಲ್ಲ