Job Opportunity Alert: Apply Online for the Role of Library Supervisor in Ballari District Gram Panchayats
ಉದ್ಯೋಗಾವಕಾಶದ : ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ
ಬಳ್ಳಾರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತಿ ಗ್ರಂಥಪಾಲಕ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳು ಅರ್ಜಿ ಕರೆಯಲಾಗಿದೆ.
ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ಇರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಗಳನ್ನು ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಗಳ ಮೂಲಕ ನೀವು ಇನ್ನಷ್ಟು ಮಾಹಿತಿ ಪಡೆದ ನಂತರ ಅರ್ಜಿ ಸಲ್ಲಿಸಬೇಕು.
ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ವಿವರ
ಇಲಾಖೆಯ ಹೆಸರು: ಬಳ್ಳಾರಿ ಜಿಲ್ಲಾ ಪಂಚಾಯತಿ ವ್ಯಾಪ್ತಿ
ಹುದ್ದೆಗಳ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಒಟ್ಟು ಹುದ್ದೆಗಳು :14
ಅರ್ಜಿ ಸಲ್ಲಿಸುವ ಬಗ್ಗೆ: ಆನ್ಲೈನ್
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸರ್ಟಿಫಿಕೇಟ್ ಫೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಾಣಾಪತ್ರ ಪಡೆದಿರುವ ತಕ್ಕದ್ದು ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸಿನಲ್ಲಿ ಉತ್ತೀರ್ಣ ಆಗಿರಬೇಕು
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನೀವೇದುಪಡಿಸಲಾಗಿದೆ
ಜನರಲ್ ಅಭ್ಯರ್ಥಿಗಳಿಗೆ-- ಗರಿಷ್ಠ 35 ವರ್ಷ
ಪ್ರವರ್ಗ 2 a, 2b ,3a ಅಭ್ಯರ್ಥಿಗಳಿಗೆ-ಗರಿಷ್ಠ 38 ವರ್ಷ
ಎಸ್ಸಿ/ ಎಸ್ ಟಿ/ಪ್ರವರ್ಗ1 ರ ಅಭ್ಯರ್ಥಿಗಳಿಗೆ-ಗರಿಷ್ಠ 40 ವರ್ಷ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 15,196.72/ -ಮಾಸಿಕ ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತೆಯಲ್ಲಿ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಹೊಂದಿದ್ದಲ್ಲಿ ವಯಸ್ಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು.
ಕಾಮೆಂಟ್‌ಗಳಿಲ್ಲ