ಜಿಲ್ಲಾ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ -Peon and Typist ಹುದ್ದೆಗಳಗೆ ನೇರ ನೇಮಕಾತಿ 2024/For Those Who Have Passed 10th and 12th
Rural District Court Bangalore - Direct Recruitment for Peon and Typist Posts 2024/For Those Who Have Passed 10th and 12th
DISTRICT COURT BENGALURU RURAL Recruitment:
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನರ / ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ ,ವಯೋಮಿತಿ , ವೇತನ ,ಅರ್ಜಿ ಶುಲ್ಕ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುಚ್ಚೆಯ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಿ .
ಹುದ್ದೆಯ ಹೆಸರು : ಜವಾನ
ಹುದ್ದೆಗಳ ಸಂಖ್ಯೆ : 28
ವೇತನ ಶ್ರೇಣಿ : 17400-28950/-
ಹುದ್ದೆಯ ಹೆಸರು : ಬೆರಳಚ್ಚುಗಾರರ
ಹುದ್ದೆಗಳ ಸಂಖ್ಯೆ : 29+1
ವೇತನ ಶ್ರೇಣಿ : 21400-42000/-
ವಿದ್ಯಾರ್ಹತೆ :
ಜವಾನ:
ಅ . ಹತ್ತನೇವ ತರಗತಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
ಆ . ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರತಕ್ಕದು.
ಆ . ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರತಕ್ಕದು.
ಬೆರಳಚ್ಚುಗಾರರ:
ಅ. ದ್ವಿತೀಯ ಪಿ.ಯು.ಸಿ ಪರಿಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರೂ ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪರಿಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ಆ. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲ್ಲಿಷ್ ಪ್ರೌಢದರ್ಜಿ ಬೆರಳಚ್ಚು ಪರಿಕ್ಷೆಗಳಲ್ಲಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರಿಕ್ಷೆಯಲ್ಲಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ಆ. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲ್ಲಿಷ್ ಪ್ರೌಢದರ್ಜಿ ಬೆರಳಚ್ಚು ಪರಿಕ್ಷೆಗಳಲ್ಲಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರಿಕ್ಷೆಯಲ್ಲಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಮಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಇರಬೇಕು.
. ಸಾಮಾನ್ಯ ಅಭ್ಯರ್ಥಿಗಳಿಗೆ - ಗರಿಷ್ಠ 35 ವರ್ಷ
. ಪ್ರವರ್ಗ ೨ಎ ,೨ಬಿ ,೩ಎ ಅಭ್ಯರ್ಥಿಗಳಿಗೆ -- ಗರಿಷ್ಠ 38 ವರ್ಷ
. sc/st ಪ್ರವರ್ಗ 1 ಅಭ್ಯರ್ಥಿಗಳಿಗೆ -- ಗರಿಷ್ಠ 40 ವರ್ಷ
. ಸಾಮಾನ್ಯ ಅಭ್ಯರ್ಥಿಗಳಿಗೆ - ಗರಿಷ್ಠ 35 ವರ್ಷ
. ಪ್ರವರ್ಗ ೨ಎ ,೨ಬಿ ,೩ಎ ಅಭ್ಯರ್ಥಿಗಳಿಗೆ -- ಗರಿಷ್ಠ 38 ವರ್ಷ
. sc/st ಪ್ರವರ್ಗ 1 ಅಭ್ಯರ್ಥಿಗಳಿಗೆ -- ಗರಿಷ್ಠ 40 ವರ್ಷ
ಅರ್ಜಿಯನ್ನು ಸಲ್ಲಿಸಲು ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 20, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 20, 2024
ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು.
ಕಾಮೆಂಟ್‌ಗಳಿಲ್ಲ