Header Ads

Header ADS

Koppal Zilla Panchayat Recruitment 2024 Apply for 21 Library Supervisor Posts



ಕೊಪ್ಪಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮದಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಪಾಲಕ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಅರ್ಜಿಯನ್ನೂ ಆಹ್ವಾನಿಸಲಾಗಿದೆ. 21 ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


koppal Zilla

Koppal Zilla Panchayat Recruitment 2024




ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ ಕೊಪ್ಪಳ ಜಿಲ್ಲೆಯ ವೆಬ್ ಸೈಟ್ ನಲ್ಲಿ ww.koppal.nic.in ರಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅರ್ಜಿಗಳನ್ನು ದೃಢೀಕರಿಸಿದ ದಾಖಲೆಗಳೊಂದಿಗೆ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್‌ ಕೊಪ್ಪಳ ಇಲ್ಲಿಗೆ ರಜೆ ದಿನಗಳನ್ನು ಹೊರತುಪಡಿಸಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 03-04-2024 ಸಂಜೆ 5:30 ರೊಳಗಡೆ ಸಲ್ಲಿಸತಕ್ಕದ್ದು.

ಜಾಬ್ ಡೀಟೇಲ್ಸ್:


ಹುದ್ದೆಯ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳು
ಹುದ್ದೆಯ ಸಂಖ್ಯೆ :  21
ಸ್ಥಳ : ಕೊಪ್ಪಳ ಜಿಲ್ಲಾ 


ವಿದ್ಯಾರ್ಹತೆ : 

 ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಒಂಪ್ಯೂಟರ್‌ ಕೋರ್ಸ್‌ ನಲ್ಲಿ  ಉತ್ತೀರ್ಣರಾಗಿರಬೇಕು.

ವಯೋಮಿತಿ :

ಕನಿಷ್ಠ : ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಠ : 
1} ಸಾಮಾನ್ಯ ವರ್ಗ   :  35 ವರ್ಷ
2} 2ಎ/2ಬಿ/3ಎ/3ಬಿ ವರ್ಗ   :  38 ವರ್ಷ
3}ಪ.ಜಾತಿ/ ಪ.ಪಂ/ ಪ್ರವರ್ಗ-1  :  40 ವರ್ಷ

ಅರ್ಜಿ ಶುಲ್ಕ:

ಯಾವುದೆ ರಿತಿ ಅರ್ಜಿ ಶುಲ್ಕ ಇರುವುದಿಲ್ಲ.


ಆಯ್ಕೆ ವಿಧಾನ :

ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್‌ ಮತ್ತು ರೋಸ್ಟರ್‌ ಮೀಸಲಾತಿ ಆಧಾರದ ಮೇಲೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.



ಅರ್ಜಿ ಸಲ್ಲಿಸು ವಿಧಾನ:

 ನಿಗಸಿತ ಅರ್ಜಿಯಾನ್ನು ಭರ್ತಿಮಾಡಿ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ನೇರವಾಗಿ ಆಯ್ಕೆ ಸಮಿತಿ  ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್‌ ಕೊಪ್ಪಳದಲ್ಲಿ  ದ್ವಿ-ಪ್ರತಿಯಲ್ಲಿ ಸಲ್ಲಿಸಲು ತಿಳಿಸಿದೆ.ಅರ್ಜಿಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ ಗ್ರಾಮ ಪಂಚಾಯರಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಎಂದು ಬರೆದಿರಬೇಕು.


ಅರ್ಜಿ ಸಲ್ಲಿಸುವ ವಿಳಾಸ :

 ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜೆಲ್ಲಾ ಪಂಚಾಯತ್‌,
ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್‌ ಕೊಪ್ಪಳ


ಪ್ರಮುಖ ದಿನಾಂಕಗಳು



ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ : 04-03-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 03-04-2024


Important links


ಅಧಿಸೂಚನೆ:

ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್:

Offline

ವೆಬ್ಸೈಟ್ ಲಿಂಕ್:

ಇಲ್ಲಿ ಕ್ಲಿಕ್ ಮಾಡಿ

WhatsApp channel

Join Now






ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.