KEA (VA) The Post of Village Administrative Officer Online Application Submission Schedule
ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅನ್ ಲೈನ್ ಸಲ್ಲಿಕೆ ವೇಳಾ ಪಟ್ಟಿ
KEAಯಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20-02-2024 ರಂದು ವಿವರವಾದ ಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ. ಪ್ರಾಧಿಕಾರದ ಅಧಿಸೂಚನೆಯಲ್ಲಿ ದಿನಾಂಕ 03-04-2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. ಆದರೆ ಆನ್ ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗಿದೆ ಎಂದು ದಿನಾಂಕ 07-03-2024 ರಂದು ಪ್ರಕಡಣೆ ಹೊರಡಿಸಿತ್ತು. ಅದರಂತೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಪರಿಷ್ಕೃತ ವೇಳಾಪಟ್ಟಿಯು ಈಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ 05-04-2024
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 04-05-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 07-05-2024
KEA (VA) The Post of Village Administrative Officer Online Application Submission Schedule
ಕಾಮೆಂಟ್‌ಗಳಿಲ್ಲ